Skip to main content

Posts

Showing posts from October, 2014

ದಾಂಪತ್ಯ ಜೀವನ ಆಯ್ಕೆಗೆ ಪೂರಕವಾಗುವ ಗ್ರಹ ಸ್ಥಿತಿ1

ವಿವಾಹವೆಂಬ ಕಲ್ಪನೆಯು ಒಂದು ದೇಶದಿಂದ ಮತ್ತೊಂದು ದೇಶಕ್ಕೂ ಹಾಗು ಪೀಳಿಗೆಯಿಂದ ಪೀಳಿಗೆಗೂ ಬದಲಾಗುತ್ತಿರುತ್ತದೆ. ವಿವಾಹ ಸಂಬಂಧವು ಮನುಷ್ಯನ ವೈಯಕ್ತಿಕ ಬೆಳವಣಿಗೆ ಮತ್ತು ಆಧ್ಯಾತ್ಮಿಕ ಮಟ್ಟ ಪ್ರಮುಖವಾಗಿದೆ. ಇದು ಮಾನವನಿಗೆ ಕರ್ಮಗಳ ಮೂಲಕ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ. ಪರಿಪೂರ್ಣತೆಯನ್ನು ನೀಡುತ್ತದೆ. ವಿವಾಹವು ಮೂರು ಘಟ್ಟಗಳಲ್ಲಿ ಅಭಿವೃದ್ದಿ ಹೊಂದಲು ಸಹಕಾರಿಯಾಗಿದೆ - 1. ಭೌತಿಕ ಬೆಳವಣಿಗೆ 2. ಬೌದ್ಧಿಕ ಬೆಳವಣಿಗೆ 3. ಮಾನಸಿಕ ಬೆಳವಣಿಗೆ. ಈ ಮೂರು ಆಧಾರದ ಮೇಲೆ ಗಂಡು ಮತ್ತು ಹೆಣ್ಣಿನ ಅವಶ್ಯಕತೆಗಳು ಏನು ಎಂಬುದನ್ನು ಅಭ್ಯಸಿಸಬಹುದು. ಇದರಿಂದ ಅವರುಗಳ ಸಂಬಂಧದಲ್ಲಿ ಸುಧಾರಣೆಯನ್ನು ಕಂಡುಕೊಳ್ಳಬಹುದು. ಪುರುಷ ಕುಂಡಲಿಯಲ್ಲಿ ಕುಜ ಮತ್ತು ಶುಕ್ರ ಪುರುಷ ಕುಂಡಲಿಯಲ್ಲಿ ಶುಕ್ರವು ಆತ ಯಾರಿಗೆ ಆಕರ್ಷಿತರಾಗುತ್ತಾನೆಂಬುದನ್ನು ತಿಳಿಸಿದರೆ, ಕುಜವು ಹೆಣ್ಣಿನ ಜೊತೆಗೆ ವರ್ತನೆಯನ್ನು ತಿಳಿಸುತ್ತದೆ. 1. ಪುರುಷನ ಕುಂಡಲಿಯಲ್ಲಿ ಶುಕ್ರನು ಕನ್ಯೆಯ ಗುಣಲಕ್ಷಣಗಳನ್ನು ಮತ್ತು ಯಾವ ರೀತಿಯ ಕನ್ಯೆ ಆಯ್ಕೆ ಮಾಡುತ್ತಾನೆಂದು ತಿಳಿಸುತ್ತದೆ. ಉದಾಹರಣೆಗೆ ಶುಕ್ರನು ಮೀನ ರಾಶಿಯಲ್ಲಿದ್ದರೆ ಕಲಾನಿಪುಣ ಕನ್ಯೆಯನ್ನು ಇಷ್ಟಪಡುತ್ತಾನೆ. ಶುಕ್ರನು ಕುಂಭರಾಶಿಯಲ್ಲಿದ್ದು ಕುಜನೊಂದಿಗೆ ವೃಷಭ ರಾಶಿ ಅಥವಾ ತುಲಾ ರಾಶಿಯಲ್ಲಿದ್ದರೆ ಅವರ ವೈಯಕ್ತಿಕ ದಾಂಪತ್ಯ ಜೀವನದಲ್ಲಿ ವ್ಯತ್ಯಾಸಗಳನ್ನು ನೋಡಬಹುದು. 2. ಶುಕ್ರನು ಪೃಥ್ವಿತತ್ವದ ರಾಶಿಗಳಾದ ವೃಷಭ, ಕ

ದಾಂಪತ್ಯ ಸುಖಕ್ಕಾಗಿ 10 ಮಹತ್ವದ ಟಿಪ್ಸ್‌ಗಳು

1. ಸಂಗಾತಿಯ ಜೊತೆಗೆ : ಖುದ್ದಾಗಿ ನೀವೇ ಫ್ರೀಯಾಗಿರಿ ಮತ್ತು ಮನಸ್ಸಿನ ಇಚ್ಛೆಗಳನ್ನು ಸಂಗಾತಿಯ ಜೊತೆಗೆ ಶೇರ್‌ ಮಾಡಿಕೊಳ್ಳಿ. 2. ರೂಟಿನ್‌ ಮುರಿಯಿರಿ : ಸೆಕ್ಸ್‌ ಎನ್ನುವುದು ಕೇವಲ ಬೆಡ್‌‌‌ರೂಂ ವಿಷಯವಲ್ಲ ಮತ್ತು ಇದಕ್ಕಾಗಿ ಮೀಸಲು ಸಮಯವಷ್ಟೆ ಅಲ್ಲ. ಯಾವಾಗ ಮನಸ್ಸಿನಲ್ಲಿ ಸೆಕ್ಸ್‌ ಭಾವನೆ ಬರುತ್ತದೆಯೊ ಆಗ ಸೆಕ್ಸ್‌‌ನ ಇಚ್ಛೆಯನ್ನು ಸಂಗಾತಿಗೆ ತಿಳಿಸಿ. 3, ಜಗತ್ತು ಹೊಸ ಐಡಿಯಾಗಳದ್ದಾಗಿದೆ: ಸೆಕ್ಸ್‌‌ಲೈಫ್‌‌‌ ಉತ್ತಮವಾಗಿಸಲು ಹೊಸ ಐಡಿಯಾ ಕಂಡು ಹಿಡಿಯಿರಿ. 4 ಆರೋಗ್ಯಕರ ಸೆಕ್ಸ್‌ ಲೈಫ್‌‌ಗಾಗಿ ಉತ್ತಮ ಮತ್ತು ಪೌಷ್ಠಿಕ ಆಹಾರ ಸೇವಿಸಿ ಮತ್ತು ಪ್ರತಿ ನಿತ್ಯ ತಪ್ಪದೆ ವ್ಯಾಯಾಮ ಮಾಡಿ. ಯಾರು ಫಿಟ್‌‌‌ ಆಗಿದ್ದಾರೋ ಅವರ ಸೆಕ್ಸ್‌ ಹಿಟ್‌‌ ಆಗಿರುತ್ತದೆ. 5.ಫೋರ್‌‌ ಪ್ಲೇನಲ್ಲಿ ಸಮಯ ನೀಡಿ ಮತ್ತು ಹಂತ ಹಂತವಾಗಿ ಕ್ಲೈಮ್ಯಾಕ್ಸ್‌‌‌‌‌‌ವರೆಗೆ ತಲುಪಿ. ದಾಂಪ್ಯತ್ಯದ ಎಂಜಾಯ್ ಕೇವಲ ಮನೆಯಲ್ಲಿ ಅಲ್ಲ, ಪ್ರವಾಸದಲ್ಲು ಇದೆ. ಇದಕ್ಕಾಗಿ ನೀವು ವಿವಿಧ ಪ್ರವಾಸಿ ತಾಣಗಳಿಗೆ ಹೋಗಿ ಮತ್ತು ಎಂಜಾಯ್‌ ಮಾಡಿ. 6. ಮನಸ್ಸಿನ ಇಷ್ಟವಾದ ಅಂಶಗಳನ್ನು ಬಹಿರಂಗ ಪಡಿಸಿ. ಇದರಿಂದ ಖುಷಿ ಸಿಗುತ್ತೆ. ಸೆಕ್ಸ್‌‌ಗೆ ಸಂಬಂಧಿಸಿದ ಯಾವ ಅಂಶಗಳು ಇಷ್ಟವಿಲ್ಲವೋ ಅವುಗಳನ್ನು ಯಾವುದೇ ಮುಲಾಜಿಲ್ಲದೆ ಸಂಗಾತಿಗೆ ತಿಳಿಸಿ. 7. ಸೆಕ್ಸ್‌‌ ಸಮಯದಲ್ಲಿ ಚಿಂತೆಗಳನ್ನು ದೂರವಿಡಿ. ಸೆಕ್ಸ್‌‌‌ನಲ್ಲಿ ಏಕಾಗ್ರತೆ ಇದ್ದರೆ ಮಾತ್ರ ಸೆಕ್ಸ್‌ ಮಜವಾಗಿರುತ್ತದೆ. ಮಾ

ದಾಂಪತ್ಯ ಜೀವನ ಆಯ್ಕೆಗೆ ಪೂರಕವಾಗುವ ಗ್ರಹ ಸ್ಥಿತಿ

ವಿವಾಹವೆಂಬ ಕಲ್ಪನೆಯು ಒಂದು ದೇಶದಿಂದ ಮತ್ತೊಂದು ದೇಶಕ್ಕೂ ಹಾಗು ಪೀಳಿಗೆಯಿಂದ ಪೀಳಿಗೆಗೂ ಬದಲಾಗುತ್ತಿರುತ್ತದೆ. ವಿವಾಹ ಸಂಬಂಧವು ಮನುಷ್ಯನ ವೈಯಕ್ತಿಕ ಬೆಳವಣಿಗೆ ಮತ್ತು ಆಧ್ಯಾತ್ಮಿಕ ಮಟ್ಟ ಪ್ರಮುಖವಾಗಿದೆ. ಇದು ಮಾನವನಿಗೆ ಕರ್ಮಗಳ ಮೂಲಕ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ. ಪರಿಪೂರ್ಣತೆಯನ್ನು ನೀಡುತ್ತದೆ. ವಿವಾಹವು ಮೂರು ಘಟ್ಟಗಳಲ್ಲಿ ಅಭಿವೃದ್ದಿ ಹೊಂದಲು ಸಹಕಾರಿಯಾಗಿದೆ - 1. ಭೌತಿಕ ಬೆಳವಣಿಗೆ 2 . ಬೌದ್ಧಿಕ ಬೆಳವಣಿಗೆ 3. ಮಾನಸಿಕ ಬೆಳವಣಿಗೆ. ಈ ಮೂರು ಆಧಾರದ ಮೇಲೆ ಗಂಡು ಮತ್ತು ಹೆಣ್ಣಿನ ಅವಶ್ಯಕತೆಗಳು ಏನು ಎಂಬುದನ್ನು ಅಭ್ಯಸಿಸಬಹುದು. ಇದರಿಂದ ಅವರುಗಳ ಸಂಬಂಧದಲ್ಲಿ ಸುಧಾರಣೆಯನ್ನು ಕಂಡುಕೊಳ್ಳಬಹುದು. ಪುರುಷ ಕುಂಡಲಿಯಲ್ಲಿ ಕುಜ ಮತ್ತು ಶುಕ್ರ ಪುರುಷ ಕುಂಡಲಿಯಲ್ಲಿ ಶುಕ್ರವು ಆತ ಯಾರಿಗೆ ಆಕರ್ಷಿತರಾಗುತ್ತಾನೆಂಬುದನ್ನು ತಿಳಿಸಿದರೆ, ಕುಜವು ಹೆಣ್ಣಿನ ಜೊತೆಗೆ ವರ್ತನೆಯನ್ನು ತಿಳಿಸುತ್ತದೆ.

ಮದುವೆ ಓಕೆ... ಮಹೂರ್ತ ಯಾಕೆ ?

ಹಿಂದೂ ಧರ್ಮಪರಂಪರೆಯಲ್ಲಿ ವಿವಾಹವೆಂಬುದು ಒಬ್ಬ ವ್ಯಕ್ತಿ ಗೃಹಸ್ಥಾಶ್ರಮವನ್ನು ಪ್ರವೇಶಿಸುವ ಒಂದು ಮಂಗಳಮಯವಾದ ಸಂಸ್ಕಾರ.ಗುರುಹಿರಿಯರು ಪ್ರಾಪ್ತವಯಸ್ಸಿಗೆ ಬಂದ ತಮ್ಮ ವರನಿಗೆ ಸೂಕ್ತವಾದ ವಧುವನ್ನು ಅನ್ವೇಷಿಸಿ ಸುಂದರ ದಾಂಪತ್ಯ ಜೀವನ ನಡೆಸಲೆಂಬ ಸದಾಶಯದೊಂದಿಗೆ ವಧು-ವರರಿಗೆ ಬಾಂಧವ್ಯ ಬೆಸೆಯುವ ಸುಮಧುರವಾದ ಕ್ಷಣ. ಇಂತಹ ಸುಮಧುರವಾದ ಕ್ಷಣವು ಜೀವನಪರ್ಯಂತ ಸುಖವನ್ನು ನೀಡುವಂತೆ ಮಾಡಿ, ಪರಸ್ಪರ ಅರಿಯುವಿಕೆಗೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ‘ ವಿವಾಹ ಸಮಯ’ ವನ್ನು ನಿಗದಿಮಾಡಲಾಗುತ್ತದೆ. ಸಾಮಾನ್ಯವಾಗಿ ಸಪ್ತಮಸ್ಥಿತಿ, ಗ್ರಹದೆಸೆ,ಅಥವಾ ಸಪ್ತಮವನ್ನು ವೀಕ್ಷಿಸುವ ಗ್ರಹದೆಸೆ ಸಪ್ತಮಾದಿ ಪತಿಯ ದಶಾ ಭುಕ್ತಿಯಕಾಲಗಳು,ಲಗ್ನಾಧಿಪತಿಯು ಸಪ್ತಮಭಾವದಲ್ಲಿ ಸಂಚರಿಸುವಾಗ ಶುಕ್ರ ಮತ್ತು ಸಪ್ತಮಾಧಿಪತಿ ಗೋಚಾರದಲ್ಲಿ ಲಗ್ನಾಧಿಪತಿ ಸ್ಥಿತರಾಶಿ ಮತ್ತು ಅದರ ನವಾಂಶ ತ್ರಿಕೋಣದಲ್ಲಿ ಸಂಚರಿಸುವಾಗ ವಿವಾಹ ಸಮಯವನ್ನು ನಿಷ್ಕರ್ಷಿಸುತ್ತಾರೆ. ಇಷ್ಟಲ್ಲದೇ ಸಪ್ತಮಾಧಿಪತಿಯ ದೆಸೆ ಮತ್ತು ಸಪ್ತಮಸ್ಥಾನದಲ್ಲಿರುವ ಗ್ರಹಗಳ ಅಂತರ್ದೆಸೆ ಶುಕ್ರಯುಕ್ತನಾಗಿರುವ ಸಪ್ತಮಾಧಿಪತಿಯು ದಶಾಭುಕ್ತಿ,ಸಪ್ತಮಾಧಿಪತಿಯ ಮೇಲೆ ಗುರುಸಂಚಾರ ಮಾಡುವ ಕಾಲದಲ್ಲಿ ಅಥವಾ ಸಪ್ತಮಾಧಿಪತಿಯು ಯಾವ ನಕ್ಷತ್ರದಲ್ಲಿರುತ್ತಾನೋ, ಆ ದಶಾ ನಕ್ಷತ್ರಗಳ ಮೇಲೆ ಗುರು ಸಂಚಾರ ಮಾಡುವ ಕಾಲದಲ್ಲಿ, ವಿವಾಹ ಸಮಯವನ್ನು ನಿಷ್ಕರ್ಷಿಸುತ್ತಾರೆ. ದಶಾನಕ್ಷತ್ರದಲ್ಲಿ ಗುರ