Skip to main content

Posts

Showing posts from April, 2016

ಕಾಲಸರ್ಪ ದೋಷಕ್ಕೆ ವಿನಾಯತಿ(ಯೋಗಭಂಗ)ಗಳು ಮತ್ತು ಕಾಳಸರ್ಪದೋಷಕ್ಕೆ ಪರಿಹಾರೋಪಾಯಗಳು

ಕಾಲಸರ್ಪ ದೋಷಕ್ಕೆ ವಿನಾಯತಿ(ಯೋಗಭಂಗ)ಗಳು ಮತ್ತು ಕಾಳಸರ್ಪದೋಷಕ್ಕೆ ಪರಿಹಾರೋಪಾಯಗಳು ಸಾದಾರಣವಾಗಿ ಯಾರದೇ ಜನ್ಮಕುಂಡಲಿಯಲ್ಲಿ (ಯಾವುದೇರೀತಿಯ)ಹನ್ನೆರಡು ಕಾಳಸರ್ಪದೋಷಗಳಿದ್ದಾಗ್ಯು ಕೂಡ ಅದನ್ನು ಭಂಗಗೊಳಿಸಬಲ್ಲ ಕೆಲವು ಯೋಗಗಳಿದ್ದಾಗ ಈ ಸರ್ಪದೋಷಗಳು ನಿವಾರಣೆಯಾಗುತ್ತವೆ ಅಥವ ಈ ಯೋಗದಿಂದ ಉಂಟಾಗುವ ಕೆಟ್ಟಫಲಗಳು ನಾಶವಾಗುತ್ತವೆ.ಅಂತಹ ಬಲವಾದ ಯೋಗಗಳೆಂದರೆ:- ಯಾರ ಜನ್ಮಕುಂಡಲಿಯಲ್ಲಿ ಪಂಚಮಹಾಪುರುಷಯೋಗಗಳಲ್ಲಿ ಯಾವುದಾದರು ಒಂದು ಯೋಗವಿದ್ದಾಗ್ಗೆ ಈ ಕಾಳಸರ್ಪದೋಷವು ಉಂಟುಮಾಡುವ ಕೆಟ್ಟಫಲವನ್ನು ನಾಶಮಾಡುತ್ತದೆ. ಆ ಪಂಚ ಮಹಾಪುರುಷ ಯೋಗಗಳು ಯಾವುವೆಂದರೆ:- *ಕುಜನಿಂದ*ಉಚ್ಚನಿದ್ದರೆ ಅಥವ ಸ್ವಕ್ಷೇತ್ರದಲ್ಲಿರುವುದರಿಂದ*ರುಚಕಯೋಗದಿಂದ* *ಬುದನಿಂದ*ಉಚ್ಚನಿದ್ದರೆ ಅಥವ ಸ್ವಕ್ಷೇತ್ರದಲ್ಲಿರುವುದರಿಂದ*ಭದ್ರಯೋಗದಿಂದ *ಗುರುವಿನಿಂದ*ಉಚ್ಚನಿದ್ದರೆ ಅಥವ ಸ್ವಕ್ಷೇತ್ರದಲ್ಲಿರುವುದರಿಂದ*ಹಂಸಯೋಗದಿಂದ* *ಶುಕ್ರನಿಂದ*ಉಚ್ಚನಿದ್ದರೆ ಅಥವ ಸ್ವಕ್ಷೇತ್ರದಲ್ಲಿರುವುದರಿಂದ*ಮಾಳವ್ಯಯೋಗದಿಂದ* *ಶನಿಯಿಂದ*ಉಚ್ಚನಿದ್ದರೆ ಅಥವ ಸ್ವಕ್ಷೇತ್ರದಲ್ಲಿರುವುದರಿಂದ*ಶಶ(ಸಸ)ಯೋಗದಿಂದ* *ಜನ್ಮ ಕುಂಡಲಿಯಲ್ಲಿ ಕೇಂದ್ರಗಳಾದ ೧ ೪ ೭ ೧೦ ನೇ ಮನೆಯಲ್ಲಿ ಶುಭಗ್ರಹಗಳಿದ್ದರೆ* *ಪ್ರಭಲವಾದ ಯೋಗಗಳು ಇರುವುದರಿಂದ* *ರಾಹುವುನೊಂದಿಗೆ ಯಾವುದೇ ಇತರೆ ಗ್ರಹವಿದ್ದು ಆ ಗ್ರಹ ಹೆಚ್ಚಿನ ಅಂತರದಲ್ಲಿ(ಡಿಗ್ರಿಯಲ್ಲಿ) ಇದ್ದಲ್ಲಿ ಈ ಯೋಗ ಭಂಗವಾಗುತ್ತದೆ(ಉದಾ:-೬ಡಿಗ್ರಿ೨೫ ನಿಮಿಷದಲ್ಲಿ ರಾ