ಶ್ರೀ ಮಹದೇವನ ಸ್ಮರಣೆ (ಸ್ತೋತ್ರ)
ಶರಣೆನ್ನಿರೋ ಎಲ್ಲ ಶರಣೆನ್ನಿರೋ ಕಲಿಯುಗ ದೈವನಿಗೆ ನಲಿಯುವ ಮಹದೇವನಿಗೆ ಶರಣೆನ್ನಿರೋ
ಎಲ್ಲ ಶರಣೆನ್ನಿರೋ ಕರುಣೆಯಿಂದಲಿ ನಮ್ಮ ಕಾಯೆನ್ನಿರೋ ಕಷ್ಟ,ಅನಿಷ್ಟಗಳ ಕಳೆಯೆನ್ನಿರೋ ||ಪ||
ಮಲೆ ಮಾದಪ್ಪನಿಗೆ ಶರಣೆನ್ನಿರೋ ಮನೆ ಮನವ ಶುದ್ದಿಯಗೊಳಿಸೆನ್ನಿರೋ
ಶ್ರೀ ಮಂಜುನಾಥನಿಗೆ ಶರಣೆನ್ನಿರೋ ಶ್ರೀರಕ್ಷೆ ಯಿತ್ತೆಮ್ಮ ಕಾಯೆನ್ನಿರೋ
ಭೂತನಾತನಿಗೆ ಶರಣೆನ್ನಿರೋ ನಮ್ಮ ಭಯಭೀತಿಗಳ ಕಳೆಯೆನ್ನಿರೋ ||ಶರಣೆನ್ನಿರೋ||
ಚುಂಚನಗಿರಿಯೋಡೆಯನಿಗೆ ಶರಣೆನ್ನಿರೋ ಚಂದದಿ ಬಂದನವ ಕಳೆಯೆನ್ನಿರೋ
ಮುಕ್ಕಣ್ಣ ದೇವನಿಗೆ ಶರಣೆನ್ನಿರೋ ನಮ್ಮ ಸೊಕ್ಕುಗಳನೆಲ್ಲ ಅಳಿಸೆನ್ನಿರೋ
ನಂಜುಂಡಸ್ವಾಮಿಗೆ ಶರಣೆನ್ನಿರೋ ನಾನು ನನ್ನದೆಂಬುದ ಮರೆಸೆನ್ನಿರೋ ||ಶರಣೆನ್ನಿರೋ||
ವಿಶ್ವನಾಥನಿಗೆ ಶರಣೆನ್ನಿರೋ ನಮ್ಮ ವಿಪ್ಪತ್ತುಗಳನೆಲ್ಲ ಕಳೆಯೆನ್ನಿರೋ
ವೀರಭದ್ರಸ್ವಾಮಿಗೆ ಶರಣೆನ್ನಿರೋ ನಮ್ಮ ವಿರೋಧಿಗಳನೆಲ್ಲ ಅಳಿಸೆನ್ನಿರೋ
ವಿಶ್ವೇಶ್ವರಸ್ವಾಮಿಗೆ ಶರಣೆನ್ನಿರೋ ನಮ್ಮ ವಿಘ್ನಗಳನೆಲ್ಲ ಕಳೆಯೆನ್ನಿರೋ ||ಶರಣೆನ್ನಿರೋ||
ಪಶುಪತಿನಾಥನಿಗೆ ಶರಣೆನ್ನಿರೋ ನಮ್ಮ ಪಾಪಗಳನೀ ಪರಿಹರಿಸೆನ್ನಿರೋ
ರುದ್ರದೇವನಿಗೆ ಶರಣೆನ್ನಿರೋ ನಮ್ಮ ರೋಗರುಜಿನಗಳ ಕಳೆಯೆನ್ನಿರೋ
ಶಂಕರದೇವನಿಗೆ ಶರಣೆನ್ನಿರೋ ನಮ್ಮ ಸಂಕಟಗಳನೆಲ್ಲ ಕಳೆಯೆನ್ನಿರೋ ||ಶರಣೆನ್ನಿರೋ||
| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...
Comments