ಧನುರ್ಮಾಸದಲ್ಲಿ ಪ್ರಾತಃಕಾಲ ಶ್ರೀಲಕ್ಷ್ಮೀನಾರಾಯಣರ ಆರಾಧನೆ ಮಹಾ ಪುಣ್ಯಪ್ರದವೆಂದು ಹೇಳಲಾಗಿದೆ. ಸೂರ್ಯೋದಯಕ್ಕೆ ಮೊದಲು ಶ್ರೀಲಕ್ಷ್ಮೀನಾರಾಯಣರ ಪೂಜೆಯನ್ನು ಮಾಡಿ ಹವಿಷ್ಯಾನ್ನವನ್ನು (ಹೆಸರುಬೇಳೆ ಮತ್ತು ಅಕ್ಕಿಯಿಂದ ಮಾಡಿದ ಹುಗ್ಗಿ) ನಿವೇದಿಸಿದವರಿಗೆ ಎಲ್ಲಜನ್ಮಗಳ ಪಾಪ ನಾಶವಾಗಿ ದಿವ್ಯಾನುಗ್ರಹವು ಪ್ರಾಪ್ತವಾಗುತ್ತದೆ. ಮಾರ್ಗಶೀರ್ಷ ಮಾಸದಲ್ಲಿ ರವಿಯು ಧನುರಾಶಿಯಲ್ಲಿರುವಾಗ ಧನುರ್ಮಾಸವು ಪ್ರಾಪ್ತವಾಗುತ್ತದೆ. ಈ ಮಾಸದಲ್ಲಿ ಪ್ರಾತಃಕಾಲ ಸ್ನಾನದಿಂದ ಗಂಗಾಸ್ನಾನದಷ್ಟು ಪುಣ್ಯವನ್ನು ಶಾಸ್ತ್ರಗಳಲ್ಲಿ ಸಾರಲಾಗೆದೆ. ಈ ಕೆಳಗೆ ಕೊಟ್ಟಿರುವ ಭದ್ರಲಕ್ಷ್ಮೀ ಸ್ತೋತ್ರವು ಧನುರ್ಮಾಸದಲ್ಲಿ ಪ್ರಾತಃಕಾಲದಲ್ಲಿ ಪಠಿಸುವದರಿಂದ ಸಮಸ್ತ ದುಃಖಗಳು ಪರಿಹಾರವಾಗಿ ಶ್ರೀಲಕ್ಷ್ಮೀಮಾತೆಯ ಅನುಗ್ರಹವುಂಟಾಗುತ್ತದೆ. ಈ ಚಿಕ್ಕ ಸ್ತೋತ್ರವನ್ನು ಧನುರ್ಮಾಸ ಮಾತ್ರವಲ್ಲದೆ ಪ್ರತಿನಿತ್ಯವೂ ಲಕ್ಷ್ಮೀ ಅನುಗ್ರಹಕ್ಕೋಸ್ಕರ ಪಠಿಸಬಹುದು.
ಶ್ರೀದೇವೀ ಪ್ರಥಮಂ ನಾಮ ದ್ವಿತೀಯಮಮೃತೋದ್ಭವಾ |
ತೃತೀಯಂ ಕಮಲಾ ಪ್ರೋಕ್ತಾ ಚತುರ್ಥಂ ಲೋಕಸುಂದರೀ || ೧ ||
ಪಂಚಮಂ ವಿಷ್ಣುಪತ್ನೀತಿ ಷಷ್ಠಂ ಶ್ರೀವೈಷ್ಣವೀತಿ ಚ |
ಸಪ್ತಮಂ ತು ವರಾರೋಹಾ ಅಷ್ಟಮಂ ಹರಿವಲ್ಲಭಾ || ೨ ||
ನವಮಂ ಶಾರ್ಙ್ಗಣೀ ಪ್ರೋಕ್ತಾ ದಶಮಂ ದೇವದೇವಿಕಾ |
ಏಕಾದಶಂ ಮಹಾಲಕ್ಷ್ಮೀಃ ದ್ವಾದಶಂ ಲೋಕಸುಂದರೀ || ೩ ||
ಶ್ರೀಃ ಪದ್ಮಾ ಕಮಲಾ ಮುಕುಂದಮಹಿಷೀ ಲಕ್ಷ್ಮೀಸ್ತ್ರಿಲೋಕೇಶ್ವರೀ |
ಮಾ ಕ್ಷೀರಾಬ್ಧಿ ಸುತಾಽರವಿಂದಜನನೀ ವಿದ್ಯಾ ಸರೋಜಾತ್ಮಿಕಾ || ೪ ||
ಸರ್ವಾಭೀಷ್ಟಫಲಪ್ರದೇತಿ ಸತತಂ ನಾಮಾನಿ ಯೇ ದ್ವಾದಶ |
ಪ್ರಾತಃ ಶುದ್ಧತರಾಃ ಪಠಂತಿ ಸತತಂ ಸರ್ವಾನ್ ಲಭಂತೇ ಶುಭಾನ್ || ೫ ||
ಭದ್ರಲಕ್ಷ್ಮೀ ಸ್ತವಂ ನಿತ್ಯಂ ಪುಣ್ಯಮೇತಚ್ಛುಭಾವಹಂ |
ಕಾಲೇ ಸ್ನಾತ್ವಾಪಿ ಕಾವೇರ್ಯಾಂ ಜಪ ಶ್ರೀವೃಕ್ಷಸನ್ನಿಧೌ || ೬ ||
|| ಇತಿ ಶ್ರೀಭದ್ರಲಕ್ಷ್ಮೀ ಸ್ತೋತ್ರಂ ಸಂಪೂರ್ಣಂ ||
| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...
Comments