ಶ್ರೀ ವಾದಿರಾಜ ಯತಿಗಳಿಂದ ವಿರಚಿತವಾದ ಈ ನವಗ್ರಹಸ್ತೋತ್ರವು ಅತ್ಯಂತ ಫಲಪ್ರದವಾಗಿದೆ, ನಿತ್ಯಪಾರಾಯಣಕ್ಕೆ ಅನುಕೂಲವಾಗಿದೆ. ಎಲ್ಲ ಶುಭಕಾರ್ಯಗಳಲ್ಲಿ ನವಗ್ರಹ ದೇವತೆಗಳ ಪ್ರಾರ್ಥನೆ ಪೂಜೆ ಅವಶ್ಯವಾಗಿರುತ್ತದೆ, ಆ ಸಂದರ್ಭಗಳಲ್ಲಿ ಈ ಸ್ತೋತ್ರವನ್ನು ಪಠಿಸಬಹುದು. ಚಿಕ್ಕದಾದ ಈ ಸ್ತೋತ್ರದ ಪ್ರತಿನಿತ್ಯ ಪಾರಾಯಣದಿಂದ ಎಲ್ಲಗ್ರಹದೋಷಗಳಿಂದ ಪರಿಹಾರ ಅನುಭವ ಸಿದ್ಧವಾಗಿದೆ.
ಶ್ರೀನವಗ್ರಹಸ್ತೋತ್ರಮ್ (ಶ್ರೀವಾದಿರಾಜಯತಿ ವಿರಚಿತ)
ಶ್ರೀನವಗ್ರಹಸ್ತೋತ್ರಮ್ (ಶ್ರೀವಾದಿರಾಜಯತಿ ವಿರಚಿತ)
ಭಾಸ್ವಾನ್ ಮೇ ಭಾಸಯೇತ್ ತತ್ತ್ವಂ ಚಂದ್ರಶ್ಚಾಹ್ಲಾದಕೃದ್ ಭವೇತ್ |
ಮಂಗಲೋ ಮಂಗಲಂ ದದ್ಯಾತ್ ಬುಧಶ್ಚ ಬುಧತಾಂ ದಿಶೇತ್ || ೧ ||
ಗುರುರ್ಮೇ ಗುರುತಾಂ ದದ್ಯಾತ್ ಕವಿಶ್ಚ ಕವಿತಾಂ ದಿಶೇತ್ |
ಶನಿಶ್ಚ ಶಂ ಪ್ರಾಪಯತು ಕೇತುಃ ಕೇತುಂ ಜಯೇಽರ್ಪಯೇತ್ || ೨ ||
ರಾಹುರ್ಮೇ ರಾಹಯೇದ್ರೋಗಂ ಗ್ರಹಾಃ ಸಂತು ಕರಗ್ರಹಾಃ |
ನವಂ ನವಂ ಮಮೈಶ್ವರ್ಯಂ ದಿಶಂತ್ವೇತೇ ನವಗ್ರಹಾಃ || ೩ ||
ಶನೇ ದಿನಮಣೇಃ ಸೂನೋ ಹ್ಯನೇಕಗುಣಸನ್ಮಣೇ |
ಅರಿಷ್ಟಂ ಹರ ಮೇಽಭೀಷ್ಟಂ ಕುರು ಮಾ ಕುರು ಸಂಕಟಮ್ || ೪ ||
ಹರೇರನುಗ್ರಹಾರ್ಥಾಯ ಶತ್ರೂಣಾಂ ನಿಗ್ರಹಾಯ ಚ |
ವಾದಿರಾಜಯತಿಪ್ರೋಕ್ತಂ ಗ್ರಹಸ್ತೋತ್ರಂ ಸದಾ ಪಠೇತ್ || ೫ ||
|| ಇತಿ ಶ್ರೀವಾದಿರಾಜಯತಿವಿರಚಿತಂ ನವಗ್ರಹಸ್ತೋತ್ರಮ್ ||
| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...
Comments