ಯೌವನಾವಸ್ಥೆಯಲ್ಲಿ ಕಾಡುವ ಸಮಸ್ಯೆಯಲ್ಲಿ ಮೂತ್ರಕೋಶದ ಕಲ್ಲು ಮುಖ್ಯವಾದದ್ದು. ಇದು ಮೂತ್ರ ಸಂಬಂಧಿತ ವ್ಯಾಧಿಯಲ್ಲೊಂದು.
ಮೂತ್ರದಲ್ಲಿ ಕಲ್ಲು ಬೀಳುವ ಸಮಸ್ಯೆ ಅನ್ನುವ ಇದು ಹಲವರನ್ನು ಕಾಡುತ್ತದೆ. ಇದಕ್ಕೆ ಹಲವಾರು ಚಿಕಿತ್ಸೆಗಳಿದ್ದರೂ ಸಮಸ್ಯೆಯನ್ನು ಸಂಪೂರ್ಣ ನಿಯಂತ್ರಿಸುವುದು ಮಾತ್ರ ಆಯುರ್ವೇದವೇ.
ಸಾಮಾನ್ಯವಾಗಿ 20ರಿಂದ 40ರ ವಯೋಮಾನದವರಲ್ಲಿ ಈ ವ್ಯಾಧಿ ಹೆಚ್ಚಾಗಿ ಕಾಣುತ್ತದೆ. ಆಯುರ್ವೇದದಲ್ಲಿ ಇದಕ್ಕೆ ಅಶ್ಮರಿ ಅನ್ನುತ್ತೇವೆ. ಅಂದರೆ ಕಲ್ಲು ಎಂದರ್ಥ. ಇದನ್ನು ರಿನಲ್ ಕಾಲಿಕ್ಯುಲೈ ಅಂತಲೂ ಕರೆಯುತ್ತಾರೆ. ನಮ್ಮ ಶರೀರದ ಕೆಲವು ಭಾಗಗಳಲ್ಲಿ ಹರಳುಗಳು ಏರ್ಪಡುವವು. ಆದರೆ ಇವು ಮೂತ್ರದಲ್ಲಿ ಹೊರಗೆ ಹೋಗುತ್ತವೆ. ಆದರೆ ಇದು ಕಿಡ್ನಿಯ ಮೇಲೆ ಪ್ರಭಾವ ಬೀರುವುದರಿಂದ ಹೆಚ್ಚಿನ ಜಾಗೃತಿ ಅಗತ್ಯ.
ಇದಕ್ಕೆ ಕಾರಣಗಳೆಂದರೆ ಅತೀಯಾದ ಮಾಂಸಹಾರ ಸೇವನೆ, ಕಡಿಮೆ ದ್ರವ ಪದಾರ್ಥ ತೆಗೆದುಕೊಳ್ಳುವುದು, ಅತಿಯಾದ ಮಾನಸಿಕ ಒತ್ತಡ, ಅಧಿಕ ರಕ್ತದೊತ್ತಡ, ಮೆಗ್ನಿಶಿಯಂ, ಸಿಟಿಕ್, ಫಾಸ್ಪೆಟ್, ಆ್ಯಕ್ಸಿಲೆಟ್ಸ್‌ಗಳು ಈ ಸಮಸ್ಯೆಗೆ ಕಾರಣವಾಗುತ್ತವೆ.
ಲಕ್ಷಣ
ಈ ಸಮಸ್ಯೆ ನಿಗದಿತ ಲಕ್ಷಣಗಳನ್ನು ಒಳಗೊಂಡಿರುವುದಿಲ್ಲ. ಆದರೆ ಮೂತ್ರ ವಿಸರ್ಜನೆಯಲ್ಲಿ ಉರಿ ಆಗಬಹುದು. ಮೂತ್ರದಲ್ಲಿ ರಕ್ತ ಬರಬಹುದು. ವಾಂತಿ ಅಥವಾ ವಾಕರಿಕೆ, ಚಳಿ,ಜ್ವರ, ಬೆನ್ನುನೋವು ಕಾಣಿಸಬಹುದು.
ಜಾಗ್ರತಿ
ದ್ರವ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಬೇಕು. ಮುಖ್ಯವಾಗಿ ನೀರು, ಬಾರ್ಲಿ ಜ್ಯೂಸ್ ಹೆಚ್ಚು ಕುಡಿಯಬೇಕು. ಮಾಂಸಹಾರವನ್ನು ಕಡಿಮೆ ಪ್ರಮಾಣದಲ್ಲಿ ತೆಗೆದುಕೊಳ್ಳಬೇಕು. ಆಲ್ಕೊಹಾಲ್, ಕಾಫಿ, ಟೀ ಸೇವನೆಯಲ್ಲಿ ಹಿಡಿತವಿರಲಿ. ಎಣ್ಣೆಯ ಪದಾರ್ಥಗಳ ಸೇವನೆ ಬೇಡ. ಒತ್ತಡಮುಕ್ತರಾಗಿರಿ. ಆಯುರ್ವೇದದಲ್ಲಿ ಇದಕ್ಕೆ ಪ್ರತ್ಯೇಕ ಚಿಕಿತ್ಸೆಗಳಿವೆ. ಸಮಸ್ಯೆಯ ತೀವ್ರತೆಯನ್ನಾಧರಿಸಿ ಚಿಕಿತ್ಸೆ ನೀಡಲಾಗುವುದು.
| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...
Comments