Skip to main content

ಶ್ರೀ ಸೂಕ್ತಮ್

ಶ್ರೀ ಸೂಕ್ತಮ್ ಒಂ ಹಿರಣ್ಯವರ್ಣಾಂ ಹರಿಣೇಂ ಸುವರ್ಣರಜತಸ್ರಜಾಮ್ ಚಂದ್ರಾಂ ಹಿರಣ್ಮಯೀಂ ಲಕ್ಷ್ಮೀಂ ಜಾತವೇದೋ ಮ ಆವಹ ತಾಂ ಮ ಆವಹ ಜಾತವೇದೋ ಲಕ್ಷ್ಮೀಮನಪಗಾಮಿನೀಂ ಯಸ್ಯಾಂ ಹಿರಣ್ಯಂ ವಿಂದೇಯಂ ಗಾಮಶ್ವಂ ಪುರಾಷಾನಹಮ್ ಅಶ್ವಪೊರ್ವಾಂ ರಥಮಧ್ಯಾಂ ಹಸ್ತಿನಾದ ಪ್ರಭೋಧಿನಿಮ್ ಶ್ರೀಯಂ ದೇವೀಮುಪಹ್ವಯೇ ಶ್ರೀರ್ಮಾದೇವೀ ಜುಷತಾಮ್ ಕಾಂ ಸೋಸ್ಮಿತಾಂ ಹಿರಣ್ಯಪ್ರಾಕಾರಾಮಾರ್ದ್ರಂ ಜ್ವಲಂತೀಂ ತೃಪ್ತಾಂ ತರ್ಪಯಂತೀಮ್ ಪದ್ಮೇ ಸ್ಥಿತಾಂ ಪದ್ಮವರ್ಣಾಂ ತ್ವಾಮಿಹೋಪಹ್ವಯೇ ಶ್ರಿಯಮ್ ಚಂದ್ರಾಂ ಪ್ರಭಾಸಾಂ ಯಶಸಾ ಜ್ವಲಂತೀಂ ಶ್ರಿಯಂ ಲೋಕೇ ದೇವಜುಷ್ಟಾ ಮುದಾರಾಮ್ ತಾಂ ಪದ್ಮಿನೀಮೀಂ ಶರಣಮಹಂ ಪ್ರಪದ್ಯೇಲಕ್ಷ್ಮೀರ್ಮೇನಶ್ಯತಾಂ ತ್ವಾಂ ವೃಣೇ ಆದಿತ್ಯವರ್ಣೇ ತಪಸೋಧಿಜಾತೋ ವನಸ್ಪತಿಸ್ತವ ವೃಕ್ಷೋಥ ಬಿಲ್ವಃ ತಸ್ಯ ಫಲಾನಿ ತಪಸಾ ನುದಂತು ಮಾಯಾಂತರಾಯಾಶ್ಚ ಬಾಹ್ಯಾ ಅಲಕ್ಷ್ಮೀಃ ಉಪೈತು ಮಾಂ ದೇವಸಖಃ ಕೀರ್ತಿಶ್ಚಮಣಿನಾ ಸಹ ಪ್ರಾದುರ್ಭೊತೋಸ್ಮಿ ರಾಷ್ಟ್ರೇಸ್ಮಿನ್ ಕೀರ್ತಿಮೃದ್ದಿಂ ದದಾತು ಮೇ ಕ್ಷುತ್ಪಿಪಾಸಾಮಲಾಂ ಜ್ಯೇಷ್ಠಾಮಲಕ್ಷ್ಮೀಂ ನಾಶಯಾಮ್ಯಹಮ್ ಅಭೊತಿಮಸಮೃದ್ದಿಂ ಚ ಸರ್ವಾಂ ನಿರ್ಣುದ ಮೇ ಗೃಹಾತ್ ಈಗಂಧಿದ್ವಾರಾಂ ದುರಾಧರ್ಪಾಂ ನಿತ್ಯಪುಷ್ಪಾಂ ಕರೀಷಿಣೀಂ ಶ್ವರೀಗಂ ಸರ್ವಭೊತಾನಾಂ ತ್ವಾಮಿಹೋಪಹ್ವಯೇ ಶ್ರಿಯಂ ಮನಸಃ ಕಾಮಮಾಕೊತಿಂ ವಾಚಸ್ಸತ್ಯಮಶೀಮಹಿ ಪಶೊನಾಂ ರೊಪಮನ್ನಸ್ಯ ಮಯಿ ಶ್ರೀಃ ಶ್ರಯತಾಂ ಯಶಃ ಕರ್ದಮೇನ ಪ್ರಜಾಭೊತಾ ಮಯಿ ಸಂಭವ ಕರ್ದಮ ಶ್ರಿಯಂ ವಾಸಯ ಮೇ ಕುಲೇ ಮಾತರಂ ಪದ್ಮಾಮಾಲಿನೀಮ್ ಅಪಃಸೃಜಂತು ಸ್ನಿಗ್ದಾನಿ ಚಿಕ್ಲೀತ ವಸ ಮೇ ಗೃಹೇ ನಿ ಚ ದೇವೀಂ ಮಾತರಂ ಶ್ರಿಯಂ ವಾಸಯ ಮೇ ಕುಲೇ ಆರ್ದ್ರಾಂ ಪಷ್ಯರಿಣೇಂ ಪುಷ್ಟಿಂ ಪಿಂಙ್ಗಲಾಂ ಪದ್ಮಮಾಲಿನೀಮ್ ಚಂದ್ರಾಂ ಹಿರಣ್ಮಯೀಂ ಲಕ್ಷ್ಮೀಂ ಜಾತವೇದೋ ಮ ಆವಹ ಆರ್ದ್ರಾಂ ಯಃ ಕರಿಣೇಂ ಯಷ್ಟಿಂ ಸುವರ್ಣಾಂ ಹೇವಮಾಲಿನೀಮ್ ಸೊರ್ಯಾಂ ಹಿರಣ್ಮಯೀಂ ಲಕ್ಷ್ಮೀಂ ಜಾತವೇದೋ ಮ ಆವಹ ತಾಂ ಮ ಆವಹ ಜಾತವೇದೋ ಲಕ್ಷ್ಮೀಮನಪಗಾಮೀನೀಮ್ ಯಸ್ಯಾಂ ಹಿರಣ್ಯಂ ಪ್ರಭೊತಂ ಗಾವೋದಾಸ್ಯೋಶ್ವಾನ್ ವಿಂದೇಯಂ ಪುರುಷಾನಹಮ್ ಯಃ ಶುಚಿಃ ಪ್ರಯತೋಭೊತ್ವಾ ಜುಹುಯಾದಾಜ್ಯಮನ್ವಹಮ್ ಶ್ರಿಯಃ ಪಂಚ ದಶರ್ಚಂ ಚ ಶ್ರೀಕಾಮಸ್ಸತತಂ ಜಪೇತ್ ಆನಂದಕರ್ದಮಶ್ಬೈವ ಚಿಕ್ಲೀತ ಇವ ವಿಶ್ರುತಃ ಖಷಯಶ್ರಿಯ ಪುತ್ರಾ ಶ್ರೀದೇವೀ ದೇವತಾಃ ಶ್ರಿಯಾಃ ಅಶ್ವದಾಯೀ ಚ ಗೋದಾಯೀ ಧನದಾಯೀ ಮಹಾಧನೇ ಧನಂ ಮೇ ಜುಷತಾಂ ದೇವಿ ಸರ್ವಕಾಮಾಂಶ್ಚ ದೇಹಿಮೇ ಪುತ್ರ ಪೌತ್ರ ಧನಂ ಧಾನ್ಯಂ ಹಸ್ತೈಶ್ವಾದಿಗವೇ ರಥಮ್ ಪ್ರಜಾನಂ ಭವಸೀ ಮಾತಾ ಆಯುಷ್ಮಂತಂ ಕರೋತು ಮಾಮ್ ನ ಕ್ರೋಧೋ ನ ಚ ಮಾತ್ಸರ್ಯಂ ನ ಲೋಭೋನಾಶುಭಾಮತಿಃ ಭವಂತಿ ಕೃತಪುಣ್ಯಾನಾಂ ಭಕ್ತಾನಾಂ ಶ್ರೀಸೊಕ್ತಂ ಜಪೇಸ್ಸದಾ ಚಂದ್ರಾಭಾಂ ಲಕ್ಷ್ಮೀಮೀಶಾನಾಂ ಸೂರ್ಯಾಭಾಂ ಶ್ರೀಯಮೀಶ್ವರೀಂ ಚಂದ್ರಸೊರ್ಯಾಗ್ನಿ ವರ್ಣಾಭಾಂ ಶ್ರೀಮಹಾಲಕ್ಷ್ಮೀಮುಪಾಸ್ಮಹೇ ಧನಮಗ್ನಿರ್ಧನಂ ವಾಯುರ್ಧನಂ ಸೊರ್ಯೋಧನಂ ವಸುಃ ಧನಮಿಂದ್ರೋ ಬೃಹಸ್ಪತಿರ್ವರುಣಂಧನಮಶ್ನುತೇ ವೈನತೇಯ ಸೋಮಂ ಪಿಬ ಸೋಮಂ ಪಿಬತು ವೃತ್ರಹಾ ಸೋಮಂ ಧನಸ್ಯ ಸೋಮಿನೋ ಮಹ್ಯಂ ದದಾತು ಸೋಮಿನೀ ಪದ್ಮಾನನೇ ಪದ್ಮಊರೊ ಪದ್ಮಾಕ್ಷೀ ಪದ್ಮಸಂಭವೇ ತ್ವಂ ಮಾಂ ಭಜಸ್ವ ಪದ್ಮಾಕ್ಷೀ ಯೇನ ಸೌಖ್ಯಂ ಲಭಾಮ್ಯಹಂ ವರ್ಷಂತು ತೇ ವಿಭಾವರೀ ದೀವೋ ಅಭ್ರಸ್ಯ ವಿದ್ಯುತಃ ರೋಹಂತು ಸರ್ವಬೀಜಾನ್ಯವಬ್ರಹ್ಮದ್ವಿಷೋ ಜಹಿ ಪದ್ಮಪ್ರಿಯೇಪದ್ಮಿನೀ ಪದ್ಮಹಸ್ತೇ ಪದ್ಮಾಲಯೇ ಪದ್ಮದಳಾಯತಾಕ್ಷೀ ವಿಸ್ವಪ್ರಿಯೇ ವಿಷ್ಣು ಮನೋನುಕೊಲೇ ತ್ವತ್ಪಾದಪದ್ಮಂಮಯಿ ಸಂನ್ನಿಧತ್ಸ್ವ ಯಾ ಸಾ ಪದ್ಮಾಸನಸ್ಥಾ ವಿಪುಲಕಟಿತಟೀ ಪದ್ಮಪತ್ರಾಯತಾಕ್ಷೀ ಗಂಭೀರಾವರ್ತನಾಭಿಃ ಸ್ತನಭರನಮಿತಾ ಶುಭ್ರ ವತ್ತ್ರೊತ್ತರೀಯಾ ಲಕ್ಷ್ಮೀರ್ದಿವ್ಯೈರ್ಗಜೇಂದ್ರೈರ್ಮಣಿಗಣಖಚಿತೈಃ ಸ್ನಾಪಿತಾ ಹೇಮಕುಂಭೈಃ ನಿತ್ಯಂ ಸಾಪದ್ಮಹಸ್ತಾ ಮಮ ವಸತು ಗೃಹೇ ಸರ್ವಮಾಂಗಲ್ಯಯುಕ್ತಾ ಸರ್ವಮಂಗಳಮಾಂಗಲ್ಯೇ ಶಿವೇ ಸರ್ವಾರ್ಥಸಾಧಿಕೇ ಶರಣ್ಯೇತ್ರ್ಯಂಬಕೇ ದೇವೀ ನಾರಾಯಣೀ ನಮೋಸ್ತುತೇ ಶ್ರೀ ಮಹಾಲಕ್ಷ್ಮೀ ಗಾಯತ್ರೀ ಮಂತ್ರ ಮಹಾಲಕ್ಷ್ಮಿಯೈ ಚ ವಿದ್ಮಹೇ ವಿಷ್ಣುಪತ್ನ್ಯೈ ಚ ಧೀಮಹಿ ತನ್ನೋ ಲಕ್ಷ್ಮೀ ಪ್ರಚೋದಯಾತ್ ಶ್ರೀ ಕನ್ನಿಕಾಪರಮೇಶ್ವರಿ ಸ್ತೋತ್ರಂ ಶ್ರೀ ದೇವಿಂ ನವಯೌವನಾಂಚಿತ ತನುಂ ಶ್ರೇಯಃ ಪ್ರದಾಂ ಕನ್ಯಕಾಂ ಸ್ವರ್ಣಾಲಂಕೃತ ಭೊಷಿತಾಂ ಧೃತಶುಕಾಂ ಸೌಂದರ್ಯ ವಾರಾನ್ನಿಧಿಂ ಕಾರುಣ್ಯಾಮೃತವರ್ಷಿಣೀಂ ನವಮಣಿಭ್ರಾಜತ್ಕಿರೀಟೋಜ್ವಾಲಾಂ ವೈಶ್ಯಖ್ಯಾತ ಕುಲೋದ್ಬವಾಂ ಶೃತಿನುತಾಂ ವಂದೇ ಸದಾ ವಾಸವೀಂ

Comments

Popular posts from this blog

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ...

ಪೂಜಾ ವಿಧಿ- ವಿಧಾನ

ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ...