ಒಂದು ವೇಳೆ ನಿಮಗೆ ಉದ್ಯೋಗ ಬೇಕು ಎಂದರೆ ಯಾವುದಾದರು ಜ್ಯೋತಿಷಿಯನ್ನು ಭೇಟಿಯಾಗಿ. ಯಾವ ಗ್ರಹದ ಕಾರಣ ನಿಮಗೆ ಉದ್ಯೋಗ ದೊರೆಯುತ್ತಿಲ್ಲ ಎಂದು ತಿಳಿದುಕೊಳ್ಳಿ. ಯಾವ ಗ್ರಹದಿಂದ ಉದ್ಯೋಗ ಸಿಗುತ್ತಿಲ್ಲ ಎಂದು ಗೊತ್ತಾದರೆ ಈ ಕೆಳಗೆ ನೀಡಿದ ತರಹದ ಉಪಾಯ ಓದಿ ಮತ್ತು ನೌಕರಿ ಗಿಟ್ಟಿಸಿಕೊಳ್ಳಿ.
* ಸೂರ್ಯನ ಕಾರಣ ನಿಮಗೆ ನೌಕರಿ ಸಿಗಲಿಲ್ಲ ಎಂದಾದರೆ ಆಕಳಿಗೆ ರೊಟ್ಟಿ ನೀಡಲು ಪ್ರಾರಂಭಿಸಿ. ಕಪ್ಪು ಅಥವಾ ಹಳದಿ ಆಕಳಿಗೆ ಮಾತ್ರ ರೊಟ್ಟಿ ತಿನಿಸಿ.
* ಚಂದ್ರ ದೋಷವಿದ್ದರೆ , ರಾತ್ರಿ ಹಾಲನ್ನು ಸೇವಿಸಬೇಡಿ ಮತ್ತು ಪ್ರತಿನಿತ್ಯ ರಾತ್ರಿ ನಿಮ್ಮ ತಂದೆಗೆ ನೀವೇ ಸ್ವತಃ ಹಾಲನ್ನು ಕುಡಿಸಿರಿ.
* ಬುಧ ಗ್ರಹದ ದೋಷವಿದ್ದರೆ ಬೆಳ್ಳಿಯ ಆಭರಣ ಧರಿಸಿ ಮತ್ತು ಚಿನ್ನವನ್ನು ಖರೀದಿಸಿ. ಮನೆಯಲ್ಲಿ ನಿಮ್ಮ ಸ್ನಂತ ಕೈಯಿಂದ ಗಿಡ-ಬಳ್ಳಿಗಳನ್ನು ಹಚ್ಚಬೇಡಿ.
* ಗುರ ಗ್ರಹದ ದೋಷವಿದ್ದರೆ ಕೆಂಪು ಬಣ್ಣದ ಗುಲಗಂಜಿ ಅಥವಾ ಚಿನ್ನದ ನಾಣ್ಯ ಹಳದಿ ವಸ್ತ್ರದಲ್ಲಿ ಕಟ್ಟಿ ಮನೆಯಲ್ಲಿ ಯಾವುದಾದರು ಒಂದು ಸ್ಥಾನದಲ್ಲಿ ಇಡಿ. ಮತ್ತು ಚಿನ್ನದ ಆಭರಣ ಧರಿಸಬೇಡಿ. ಆಕಳಿಗೆ ಬೆಲ್ಲ ಮತ್ತು ಬೇಳೆ ತಿನಿಸಿ.
*ಶುಕ್ರ ಗ್ರಹದ ಕಾರಣ ನಿಮಗೆ ಉದ್ಯೋಗ ಸಿಗದಿದ್ದರೆ, ಮನೆಯ ಹಿರಿಯ ಮಹಿಳೆಯರ ಪಾದ ಸ್ಪರ್ಶ ಮಾಡಿರಿ ಈ ನಿಯಮ ಪ್ರತಿನಿತ್ಯ ಅನುಸರಿಸಿ.
* ಶನಿಯ ದೋಷದಿಂದ ನಿಮಗೆ ಉದ್ಯೋಗ ಲಭಿಸಲಿಲ್ಲ ಎಂದಾದರೆ, ಎಳ್ಳಿನ ಎಣ್ಣೆಯಲ್ಲಿ ನಿಮ್ಮ ಪ್ರತಿಬಿಂಬ ನೋಡಿ ನಂತರ ಬಿಕ್ಷುಕರಿಗೆ ದಾನ ಮಾಡಿ.
* ರಾಹುವಿನ ಕಾರಣ ನಿಮಗೆ ಉದ್ಯೋಗ ಲಭಿಸಲಿಲ್ಲ ಎಂದಾದರೆ , ಸೋಪು , ಕೆಂಪು ಗುಲಗಂಜಿ , ಕೆಂಪು ವಸ್ತ್ರದಲ್ಲಿ ಕಟ್ಟಿ ನಿಮ್ಮ ಮಲಗುವ ಕೋಣೆಯಲ್ಲಿ ಇಡಿ.
* ಕೇತುವಿನ ಕಾರಣ ನಿಮಗೆ ಉದ್ಯೋಗ ಸಿಗಲಿಲ್ಲ ಎಂದಾದರೆ, ಎಣ್ಣೆ ಹೆಚ್ಚಿದ ರೊಟ್ಟಿ ನಿತ್ಯವು ನಾಯಿಗೆ ತಿನಿಸಿ.
-ಸಂಗ್ರಹ
| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...
Comments