*ಗ್ರಹಗಳು ಜಾತಕನ ಕುಂಡಲಿಯಲ್ಲಿ ಬಲಹೀನರಾಗಿದ್ದರೆ ಉಂಟಾಗುವ ತೊಂದರೆಗಳು ಇವುಗಳ ಪರಿಹಾರಗಳು*
ಗ್ರಹಗಳು:-
೧)ನೀಚತ್ವದಲ್ಲಿ
೨)ಶತೃಕ್ಷೇತ್ರಗಳಲ್ಲಿ
೩)ದುಸ್ಥಾನಗಳಲ್ಲಿ ಅಶುಭರ ಸಂಪರ್ಕದಲ್ಲಿದ್ದರೆ
೪)ಅಸ್ತಂಗತ
೫)೫,೮,೯,೪,೧೨ನೇ ಸ್ಥಾನಳಲ್ಲಿದ್ದರೆ.
೬)ಕೇಂದ್ರಾದಿಪತಿಯಾಗಿ ತನ್ನದಲ್ಲದ ಮತ್ತೊಂದು ಕೇಂದ್ರದಲ್ಲಿದರೆ.
೭)ಗ್ರಹ ಯುದ್ದದಲ್ಲಿ ಪರಾಜಿತ
ಈ ರೀತಿ ಇದ್ದಾಗ ಗ್ರಹಗಳು ಬಲಹೀನರೆಂದು ಪರಿಗಣಿಸಲಾಗುತ್ತದೆ.
*ರವಿಯಿಂದ ಉಂಟಾಗುವ ತೊದರೆಗಳು ಮತ್ತು ಅದಕ್ಕೆ ಪರಿಹಾರಗಳು*
ತೊಂದರೆಗಳು:-
ಆತ್ಮ ವಿಶ್ವಾಸದ ಗೌರವದ ಕೊರತೆ,ದೈರ್ಯ,ಉತ್ಸಾಹಗಳು ಇಲ್ಲದಿರುವಿಕೆ,ಇತರರ ಬಗ್ಗೆ ಹೆದರಿಕೆ. ಮುನ್ನುಗ್ಗುವವರಲ್ಲ. ಎಲ್ಲದಕ್ಕೂ ಇತರರ ಮೇಲೆ ಸದಾ ಅವಲಂಬನೆ ಜೀವನದಲ್ಲಿ ಸೋಲು,ಮೇಲಾಧಿಕಾರಿಗಳಲ್ಲಿ ಸದಾವಿರಸ,ತಂದೆಯ ಅಸಹಕಾರ,ಮಗನಿಂದ ಮಾನಸಿಕ ಹಿಂಸೆ,ಬಲಗಣ್ಣಿನಲ್ಲಿ ತೊಂದರೆ,ಜೀವನದಲ್ಲಿ ಸಮಸ್ಯೆಗಳಿಂದ ನೊಂದು ಸಂಸಾರದಲ್ಲಿ ಯಾರಾದರು ಸನ್ಯಾಸಿಯಾಗುತ್ತಾರೆ,ಕಳ್ಲತನ ಅಥವ ಸರ್ಕಾರದಿಂದ ಶಿಕ್ಷೆ,ಪತ್ನಿಯ ಸಮಸ್ಯೆ,ಇದರಿಂದಾಗಿ ಮಾನದ್ಸಿಕನೋವು,ಉತ್ಸಾಹಹೀನತೆ,ಅಶಕ್ತತೆ,ಹಸಿವು ಇಲ್ಲದಿರುವಿಕೆ,ಹಾಗು ಅಜೀರ್ಣತೆ,ಕ್ಷೀಣನಾಡಿಬಡಿತ,ಹೃದಯದೌರ್ಬಲ್ಯತೆ,ರಕ್ತ ಚಲನೆಯಲ್ಲಿ ಕೊರತೆ,ನರದೌರ್ಬಲ್ಯ,ದೃಷ್ಟಿದೋಷ,ಸಂದಿವಾತ ಮತ್ತು ಮೂಳೆಗಳು ದುರ್ಬಲವಾಗಿರುತ್ತವೆ.
ಪರಿಹಾರಗಳು:-
*ಶಿವಮತ್ತು ರವಿಯನ್ನು ಆರಾಧಿಸಿ,೨೩ರಿಂದ೨೪ನೇ ವಯಸ್ಸಿನೊಳಗೆ ವಿವಾಹವಾಗಿ,ರವಿಗೆ ಸಂಬಂದಿಸಿದ ಇತರರೌ ನೀಡಿದ ವಸ್ತುಗಳನ್ನು ದೇವಸ್ಥಾನಕ್ಕೆ *ದಾನಮಾಡಿ,ಬಿಳಿ ಅಥವ ಗುಲಾಬಿಬಣ್ಣದ ವಸ್ತುಗಳನ್ನು ಉಪಯೋಗಿಸಿ,ಸಕ್ಕರೆನೀರನ್ನು ಗುಲಾಬಿ ಪುಷ್ಪಗಳೊಂದಿಗೆ ಉದಯಿಸುತ್ತಿರುವ ರವಿಗೆ ಅರ್ಪಿಸಿ.
*ಸರ್ಕಾರದಲ್ಲಿನ ಉದ್ಯೋಗಿಯನ್ನು ಅಥವ ವೈದ್ಯರನ್ನು ಆದರಿಸಿ.
*ಕುರುಡರಿಗೆ,ಕೋತಿ,ಅಥವ ಹುಂಜಕ್ಕೆ ಆಹಾರವನ್ನು ನೀಡಿ.
*ಸಂಜೆ ಇರುವೆಗಳಿಗೆ ಅಕ್ಕಿ,ಸಕ್ಕರೆ ಎಳ್ಲನ್ನು ಕೊಡಿ.
*ಆಹಾರ ತೆಗೆದುಕೊಳ್ಲುವುದಕ್ಕೆ ಮುಂಚೆ ಅಗ್ನಿಗೆ ಸ್ವಲ್ಪ ಅರ್ಪಿಸಿ.
*ಬೆಲ್ಲ,ತಾಮ್ರ,ಚಿನ್ನವನ್ನು ದಾನಮಾಡಿ.
*ತಾಮ್ರದ ಅಥವ ಲೋಹದ ನಾಣ್ಯವನ್ನು ಹರಿಯುವ ನೀರಿನಲ್ಲಿ ಹಾಕಿ
*ಸೂರ್ಯಗ್ರಹಣದ ದಿನ ಹರಿಯುವ ನೀರಲ್ಲಿ ಇದ್ದಿಲು,ಸಾಸಿವೆಕಾಳು ಅಥವ ಬಾರ್ಲಿಯನ್ನು ಹಾಕಿ.
*ಕೆಲಸವನ್ನು ಆರಂಬಿಸುವ ಮೊದಲು ಸ್ವಲ್ಪ ಸಿಹಿಯನ್ನು ತಿಂದು ನೀರುಕುಡಿಯಿರಿ.
*ಮನೆಯಲ್ಲಿ ಅಡುಗೆ ಮನೆ ಪೂರ್ವದ ಗೋಡೆಯ ಕಡೆ ಇರಲಿ.
*ಸುಳ್ಳು ಸಕ್ಷ್ಯ ಹೇಳದಿರಿ,ಮಾಂಸ ಮತ್ತು ಮದ್ಯಗಳನ್ನು ಬಿಡಿ.
*ಉಪ್ಪನ್ನು ಕಡಿಮೆ ಉಪಯೋಗಿಸಿ ಮತ್ತು ಭಾನುವಾರಗಳಂದು ಉಪವಾಸಮಾಡಿ.
*ವಿಷ್ಣುವನ್ನು ಆರಾಧಿಸಿ ಮತ್ತು ಹರಿವಂಶವನ್ನು ಓದಿ.
*ದೇವಾಲಯಕ್ಕೆ ದಾನಮಾಡಿ.
*ತಾಮ್ರದ ಪಾತ್ರೆಯಲ್ಲಿ ಬಾದಾಮಿ ಅಥವ ನೀರನ್ನು ರಾತ್ರಿ ತಲೆಯ ಬಳಿ ಇಟ್ಟುಕೊಂಡು ಅದನ್ನು ಬೆಳಗ್ಗೆ ದೇವಸ್ಥಾನಕ್ಕೆ ಕೊಡಿ.
| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...
Comments