ಬುಧ:-
ಬುದ್ದಿಮಾಂದ್ಯತೆ,ವಿಚಾರಗಳನ್ನು ತಿಳಿಸುವಲ್ಲಿ ಅಸಹಾಯಕತೆ,ಮೂರ್ಖತನ,ಅಪ್ರಬುದ್ದತೆ,ವಾಕ್ ತೊಂದರೆ,ನೆನಪಿನ ಶಕ್ತಿ ಕೊರತೆ,ತಮ್ಮ ಮೇಲೆಯೇ ಹತೋಟಿಯಿಲ್ಲದಿರುವಿಕೆ,ಹಗಲು ಗನಸು ಗಾರರು, ತಾರ್ಕಿಕತೆಯ ಕೊರತೆ,ಸಂಸಾರದಲ್ಲಿ ಹುಡುಗಿಯರಿಗೆ ಸಮಸ್ಯೆಗಳು,ನರದೌರ್ಬಲ್ಯತೆ,ಕ್ಷಯ,ನಿದ್ರಾಹೀನತೆ,ತಲೆಸುತ್ತುವಿಕೆ,ಚರ್ಮದ ತುರಿಕೆ,ಅಲರ್ಜಿ,ಹೃದಯ ಮತ್ತು ಶ್ವಾಸಕೋಶಗಳ ದುರ್ಬಲತೆ,ವ್ಯಾಪಾರ ವ್ಯವಹಾರ,ಷೇರು ಪೇಟೆವ್ಯವಹಾರಗಳಲ್ಲಿ ನಷ್ಟ,ಹಲ್ಲಿನ ತೊಂದರೆ*ವಿದ್ಯಾಬ್ಯಾಸದಲ್ಲಿ ಅಡಚಣೆ* ಏಕಾಂತತೆ,ಮಾನಸಿಕ ತೊಳಲಾಟ,ಮದುವೆಯ ನಂತರವೂ ಹೆಣ್ಣಿನ ತಾಯಿಯ ಮನೆಯವರಿಗೆ ತೊಂದರೆಗಳು,ನಾದಿನಿಯಿಂದ ಕೆಟ್ಟ ಹೆಸರು,ಕಛೇರಿಯಲ್ಲಿ ಸ್ವಾರ್ಥತೆ,ಜಾತಕರು ಸುಳ್ಳುಗಾರರು,ಮೋಸಗಾರರು,ಮದ್ಯವ್ಯಸನಿ,ಬಂದುಗಳ ಅಥವ ದಾಂಪತ್ಯದ ಹೊರಗಿನ ಸಂಬಂದದಿಂದ ಕೆಟ್ತ ಹೆಸರು
ಪರಿಹಾರಗಳು:-
*ಗಣೇಶ ಮತ್ತು ವಿಷ್ಣುವಿನ ಆರಾಧನೆ ಮಾಡಿ.
*ಹಲ್ಲುಗಳನ್ನು ಸ್ವಚ್ಚವಾಗಿ ಇಟ್ಟುಕೊಳ್ಳಿ.
*ಹೆಣ್ಣು ಮಕ್ಕಳು ಮೂಗನ್ನು ಚುಚ್ಚಿಕೊಂಡು ಬೆಳ್ಳಿಯ ಉಂಗುರವನ್ನು ಹಾಕಿಕೊಳ್ಳಿ.
*ಗಂಡಸರು ಎಡಕೈಗೆ ಬೆಳ್ಳಿಯ ಕಡಗವನ್ನು ಧರಿಸಿ.
*ಸರಸ್ವತಿ ಅಥವ ಗಾಯತ್ರಿಯನ್ನು ಆರಾಧಿಸಿ,ಗಾಯತ್ರಿ ಜಪವನ್ನು ಸದಾ ಮಾಡುತ್ತಿರಿ.
*ಬಡವಿದ್ಯಾರ್ಥಿಗಳಿಗೆ ಸಹಾಯ ಮಾಡಿ ಹಸಿಹುಲ್ಲನ್ನು ಹಸುಗಳಿಗೆ ತಿನ್ನಿಸಿ.
*ಮದ್ಯ,ಮಾಂಸ,ಮೊಟ್ಟೆಗಳನ್ನು ಸೇವಿಸಬೇಡಿ.
*ಊಟಕ್ಕೆ ಮುಂಚೆ ಸ್ವಲ್ಪ ಆಹಾರವನ್ನು ಹಸು,ನಾಯಿ,ಕಾಗೆಗಳಿಗೆ ಹಾಕಿರಿ.
*ರಾತ್ರಿ ಉಪ್ಪುನೀರಲ್ಲಿ ನೆನೆಸಿದ ಹೆಸರುಬೇಳೆಯನ್ನು ಮಾರನೆ ದಿನ ಬೆಳಗ್ಗೆ ಪಕ್ಷಿಗಳಿಗೆ ನೀಡಿರಿ.
*ಹಸಿ ಮಣ್ಣಿನ ಕಲಶವನ್ನು ಹರಿಯುವ ನೀರಲ್ಲಿ ಹಾಕಿ.
*ಯಾರಿಂದಲೂ ಯಂತ್ರಗಳನ್ನು(ತಾಯಿತ,ಕುಡಿಕೆ.ಇತರೆ)ತಗೆದುಕೊಳ್ಳಬೇಡಿ.
*ಸ್ವಲ್ಪ ಶುದ್ದವಾದ ತುಪ್ಪ ಸಕ್ಕರೆ,ಕರ್ಪೂರಗಳನ್ನು ಹಿತ್ತಾಳೆ ಬಕೇಟಿನ ನೀರಲ್ಲಿ ಹಾಕಿ.
*ಬುಧವಾರದಿಂದ ೮ದಿನಗಳ ಕಾಲ ತೂತಿರುವ ತಾಮ್ರದ ಸಣ್ಣ ಬಿಲ್ಲೆಗಳನ್ನು ಹರಿಯುವ ನೀರಲ್ಲಿಹಾಕಿ.
*ಮಣ್ಣಿನ ಪಾತ್ರೆಯಲ್ಲಿ ಜೇನು ತುಪ್ಪ ಕಲ್ಲುಸಕ್ಕರೆಯನ್ನು ಹಾಕಿ ನಿರ್ಜನ ಪ್ರದೇಶದಲ್ಲಿ ನೆಲದಲ್ಲಿ ಹುದುಗಿಸಿರಿ.
| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...
Comments