ಮಾಟ,ಮಂತ್ರ ದೋಷನಿವಾರಣೆಗೆ ಮಂತ್ರಗಳು
ಅಯ್ಯಪ್ಪ ಗಾಯತ್ರಿ
ಓಂ ಭೂತನಾತಾಯ ವಿದ್ಮಹೇ
ಮಹಾದೇವಾಯ ಧೀಮಹೀ
ತನ್ನೋ ಶಾಸ್ತ್ರ ಪ್ರಚೋದಯಾತ್
ಸುದರ್ಶನ ಗಾಯತ್ರಿ ಮಂತ್ರ
ಓಂ ಸುದರ್ಶನಾಯ ವಿದ್ಮಹೇ
ಮಹಾಜ್ವಾಲಾಯ ಧೀಮಹೀ
ತನ್ನೋ ಚಕ್ರಪ್ರಚೋದಯಾತ್
ಓಂ ನಮೋ ಭಗವತಿ ರಾಜರಾಜೇಶ್ವರಿ ಸಾಗರತೀರೇ
ಮಹಾಮದ್ಯರ್ನಿವಾಸಿನಿ ಮಹಾಕಾಳಿ ಮಹಾಲಕ್ಷ್ಮಿ ಮಹಾಸರಸ್ವತಿ ಅನ್ನಪೂರ್ಣ ಅಂಬೇ ಮಾತಾ ಉದಯೋಸ್ತು ಉದಯೋಸ್ತು ಐಂ ಹ್ರೀಂ ಶ್ರೀಂ ಯಾಂ ರಂ ಲಂ ಶಂ ದಂ ವಂ ತಂ ಓಂ
||ಕ್ರೀಂ ಕ್ರೀಂ ಕ್ರೀಂ
ಹುಂ ಹುಂ ಹ್ರೀಂ ಹ್ರೀಂ
ದಕ್ಷಿಣ ಕಾಳಿಕೆ
ಕ್ರೀಂ ಕ್ರೀಂ ಕ್ರೀಂ
ಹುಂ ಹುಂ ಹ್ರೀಂ ಹ್ರೀಂ ಸ್ವಾಹಾ||
||ಓಂ ಹ್ರೀಂ ಹ್ರೀಂ ಹುಂ ಹುಂ
ಕ್ರೀಂ ಕ್ರೀಂ ಕ್ರೀಂ
ದಕ್ಷಿಣ ಕಾಳಿಕೆ
ಕ್ರೀಂ ಕ್ರೀಂ ಕ್ರೀಂ
ಹುಂ ಹುಂ ಹ್ರೀಂ ಹ್ರೀಂ ||
||ಓಂ ನಮೋ ಭಗವತೇ ಮಹಾಕಾಲಬೈರವಾಯ (ಅಮುಕಂ)
ಶತೃ ಮಾರಯ|ಕಾಲಾಗ್ನಿತೇಜಸೇ ಫೋತಯ ಹುಂ ಫಟ್ ಸ್ವಾಹಾ||
ಓಂ ಮಹಾಕಾಳೇಶ್ವರಾಯ ನಮಃ
ಓಂ ಮಹಾಂ ಕಾಲಾಯ ನಮಃ
ಅಮಾವಾಸ್ಯೆ ಹುಣ್ಣಿಮೆಯಂದು ರಾತ್ರಿ ಸ್ವಲ್ಪ ಅಕ್ಕಿ, ಮೊಸರು,ಗುಲಾಲ್ ಅನ್ನು ಒಂದು ಬಿಳಿ ಹಾಳೆಯಲ್ಲಿ ಹಾಕಿ ಮಾಟ ಆಗಿರುವ ವ್ಯಕ್ತಿಯನ್ನು ನೆಲದಮೇಲೆ ಕೂರಿಸಿ ನೆತ್ತಿಯಿಂದ ಪಾದದ ವರೆಗೆ ೯ ಬಾರಿ ಅಥವ ಆ ವ್ಯಕ್ತಿಗೆ ಆಗಿರುವ ವಯಸ್ಸಿನಷ್ಟು ಸಲ ಇಳಿತಗೆದು ೪ದಾರಿ ಕೂಡಿರುವಕಡೇ ಎಸೆದು ಬರಬೇಕು.
ಅಥವ
ಮೊಟ್ಟೆಗಾತ್ರದ ಒಂದು ಉತ್ತಮವಾದ ನಿಂಬೆಹಣ್ಣು ತಗೆದುಕೊಂಡು ಮಾಟ ಆಗಿರುವ ವ್ಯಕ್ತಿಯನ್ನು ನೆಲದಮೇಲೆ ಕೂರಿಸಿ ಆತನ ತಲೆಯ ಮೇಲೆ ನಿಂಬೆಹಣ್ಣನ್ನು ಎಡಕೈಯಲ್ಲಿ ಹಿಡಿದು ಬಲಗೈಯಲ್ಲಿ ಚಾಕುವಿನಿಂದ ಎರಡು ಹೋಳು ಮಾಡಿ ಒಂದಕ್ಕೆ ಅರಿಸಿಣ ಮತ್ತೊಂದಕ್ಕೆ ಕುಂಕುಮ ಹಚ್ಚಿ ಹೋಳುಗಳನ್ನು ಬಲಕೈಯಲ್ಲಿ ಹಿಡಿದು ವ್ಯಕ್ತಿಗೆ ಮೇಲಿಂದ ಕೇಳಗೆ ೭ಬಾರಿ ಇಳೆತಗೆಯಬೇಕು ನಿಂಬೆ ಹೋಳು ಈ ಸಮಯದಲ್ಲಿ ನೆಲಕ್ಕೆ ತಾಕದಂತೆ ನೋಡಿಕೊಳ್ಳಿ ನಂತರ ಈ ಹೋಳನ್ನು ೪ ದಾರಿ ಕೂಡಿರುವಕಡೇ ಅಥವ ಮನೆಯಿಂದ ದೂರದಲ್ಲಿರುವ ಕಸಕಡ್ಡಿ ಇರುವ ಜಾಗದಲ್ಲಿ ಎಸೆದು ಬರಬೇಕು ಹೋಗುವಾಗ ದಾರಿಯಲ್ಲಿ ಯಾರೊಂದಿಗೂ ಮಾತನಾಡಬಾರದು ಮತ್ತು ಆ ವ್ಯಕ್ತಿ ನೀವು ನಿಂಬೆಹಣ್ಣು ಎಸೆದು ಬರುವವರೆಗೂ ಮನೆಯಲ್ಲೇ ಇರಬೇಕು. ಎಸೆದು ಬಂದನೀವು ಕೈಕಾಲು ತೊಳೆದುಕೊಂಡು ದೇವರಿಗೆ ವಂದಿಸಬೇಕು.
| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...
Comments