ಸಪೋಟದಲ್ಲಿ 23 ಆರೋಗ್ಯ ವೃದ್ಧಿ ಗುಣಗಳಿವೆ!
ಸಪೋಟ ಎಂಬ ಹಣ್ಣಿನ ಹೆಸರು ಬಹಳ ಜನಗಳಿಗೆ ಗೊತ್ತಿಲ್ಲದೇ ಇರಬಹುದು. ಸಪೋಟಾಹಣ್ಣಿಗೆ ಚಿಕ್ಕೂ ಇನ್ನೊಂದು ಚೆನ್ನಾಗಿ ಪರಿಚಯವಿರುವ ಹೆಸರು. ಮೂಲತಃ ನಾವು ಉಷ್ಣವಲಯದಲ್ಲಿ ಬೆಳೆಯುವ ನಿತ್ಯ ಹರಿದ್ವರ್ಣದ ಮರಕ್ಕೆ ಸಪೋಟ ಎಂದು ಕರೆಯುವ ರೂಢಿಯಾಗಿದೆ. ಸಪೋಟ ಹಣ್ಣು ಸೊಗಸಾದ ಕ್ಯಾಲರಿಯುಕ್ತ ಹಣ್ಣುಗಳಾದ ಮಾವಿನ ಹಣ್ಣು, ಬಾಳೆ ಹಣ್ಣು ಮತ್ತು ಹಲಸಿನಹಣ್ಣುಗಳ ವರ್ಗಕ್ಕೆ ಸೇರಿದೆ. ಈ ಹಣ್ಣಿಗೆ ಇತರೆ ಹೆಸರುಗಳು ನೋಸ್ ಬೆರ್ರಿ, ಸಪೋಡಿಲ್ಲಾ ಪ್ಲಮ್, ಚಿಕೂ ಸಪೋಟೆ, ಇತ್ಯಾದಿ. ಸಪೋಟಹಣ್ಣಿನಲ್ಲಿರುವ ವಿಶಾಲ ಶ್ರೇಣಿಯ ಪೋಷಕಾಂಶಗಳು ಆರೋಗ್ಯಕ್ಕೆ ಬಹಳ ಶ್ರೇಷ್ಠವಾಗಿರುವುದಲ್ಲದೆ ತಿನ್ನಲು ಅತ್ಯಂತ ರುಚಿಯಾಗಿಯೂ ಇರುತ್ತದೆ. ಈ ಹಣ್ಣಿನಲ್ಲಿರುವ ರುಚಿಯಾದ ತಿರುಳು ಸುಲಭವಾಗಿ ಜೀರ್ಣವಾಗುವುದು ಹಾಗೂ ಅದರಲ್ಲಿರುವ ಹೆಚ್ಚಿನ ಗ್ಲೂಕೋಸ್ ನಮ್ಮ ದೇಹಕ್ಕೆ ಪುನರ್ಚೇತನ ಕೊಡುವ ಶಕ್ತಿಯುಳ್ಳದ್ದಾಗಿದೆ. ಆಗಲೇ ಹೇಳಿದಂತೆ ಈ ಹಣ್ಣಿನಲ್ಲಿ ಜೀವಸತ್ವಗಳು (ವಿಟಮಿನ್ಸ್), ಖನಿಜಾಂಶಗಳು ಮತ್ತು ಟ್ಯಾನಿನ್ ಇವುಗಳು ಸಮೃದ್ಧವಾಗಿವೆ. ಅಷ್ಟು ಮಾತ್ರವಲ್ಲದೆ ಇನ್ನು ಅನೇಕ ಆರೋಗ್ಯಕರ ಗುಣಗಳನ್ನು ಹೊಂದಿದೆ: ಸಪೋಟಹಣ್ಣಿನ ವಿವಿಧ ಆರೋಗ್ಯದ ಲಾಭಗಳ ಕಡೆಗೆ ಗಮನ ಹರಿಸೋಣ ಬನ್ನಿ. ಸಪೋಟ(ಚಿಕ್ಕೂ)ಹಣ್ಣಿನ 23 ಆರೋಗ್ಯಕ್ಕಾಗುವ ಲಾಭಗಳು.
| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...
Comments