ಆರೋಗ್ಯವಂತರಾಗಿರಲು ವಿಟಮಿನ್ ಗಳು ಅವಶ್ಯಕ. ಈ ವಿಟಮಿನ್ ಗಳು ನಮಗೆ ಆಹಾರಗಳಿಂದ ದೊರೆಯುತ್ತದೆ. ಎಲ್ಲಾ ವಿಟಮಿನ್ ಗಳು ಒಂದೇ ಆಹಾರದಲ್ಲಿರುವುದಿಲ್ಲ. ಆದ್ದರಿಂದ ಬೇರೆ-ಬೇರೆ ವಿಟಮಿನ್ ಇರುವ ಆಹಾರಗಳನ್ನು ಡಯಟ್ ನಲ್ಲಿ ಅಳವಡಿಸಿದರೆ ದೇಹದ ಆರೋಗ್ಯ ಹೆಚ್ಚುವುದು. ಇವತ್ತು ನಾವು 'ವಿಟಮಿನ್ ಇ' ಇರುವ ಆಹಾರಗಳು ಮತ್ತು ಈ ವಿಟಮಿನ್ ನಮ್ಮ ದೇಹದ ಆರೋಗ್ಯಕ್ಕೆ ಎಷ್ಟು ಅವಶ್ಯಕ ಎಂದು ತಿಳಿಯೋಣ:
'ವಿಟಮಿನ್ ಇ' ಇರುವ ಆಹಾರಗಳು:ಬ್ರೊಕೋಲಿ, ಪಾಲಾಕ್, ಮಾವಿನ ಹಣ್ಣು, ಗೋಧಿ, ಬಾದಾಮಿ, ಬೆಣ್ಣೆ ಹಣ್ಣು, ಬಾಳೆಹಣ್ಣು, ಮೀನು, ಬೆಳ್ಳುಳ್ಳಿ, ಕರ್ಬೂಜ, ಕೆಂಪು ಮೆಣಸಿನ ಕಾಯಿ, ಜೋಳ, ಟೊಮೆಟೊ, ಸೇಬು,ಕಲ್ಲಂಗಡಿ, ಅಣಬೆ ಈ ಆಹಾಗಳಲ್ಲಿ ವಿಟಮಿನ್ ಇ ಮತ್ತು anti oxidant ಅಂಶ ಹೆಚ್ಚಾಗಿರುತ್ತದೆ.
ಆರೋಗ್ಯ ರಕ್ಷಣೆಯಲ್ಲಿ ವಿಟಮಿನ್ ಇ:
1. ತ್ವಚೆ ಸಂರಕ್ಷಣೆ: 'ವಿಟಮಿನ್ ಇ' ಇರುವ ಆಹಾರಗಳಲ್ಲಿ anti oxidant ಪ್ರಮಾಣ ಹೆಚ್ಚಾಗಿ ಇರುವುದರಿಂದ ತ್ವಚೆ ಸಂಬಂಧಿ ಕಾಯಿಲೆಗಳು ಬರದಂತೆ ತಡೆಯುತ್ತದೆ. ಅಲ್ಲದೆ ತ್ವಚೆ ಹೊಳಪನ್ನು ಹೆಚ್ಚಿಸುವುದು.
2. ಕೆಂಪು ರಕ್ತ ಕಣಗಳನ್ನು ಹೆಚ್ಚು ಮಾಡುತ್ತದೆ: ಇದು ದೇಹದಲ್ಲಿ ರಕ್ತ ಸಂಚಲನ ಸರಿಯಾಗಿ ಪ್ರಕ್ರಿಯೆ ಸರಿಯಾಗಿ ನಡೆಯಲು ಸಹಾಯ ಮಾಡುತ್ತದೆ. ವಿಟಮಿನ್ ಇ ಕೊರತೆ ಉಂಟಾದರೆ ಕೂಡಲೆ ಚಿಕಿತ್ಸೆಯನ್ನು ಪಡೆಯಬೇಕು. ಇಲ್ಲದಿದ್ದರೆ ಪ್ರಾಣಕ್ಕೆ ಅಪಾಯ ಉಂಟಾಗಬಹುದು.
3. ರಕ್ತ ಹೆಪ್ಪುಗಟ್ಟುವ ಸಮಸ್ಯೆಯನ್ನು ತಡೆಯುತ್ತದೆ: ವಿಟಮಿನ್ ಇ ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ ಮತ್ತು ತ್ವಚೆ ಸಮಸ್ಯೆಯನ್ನು ನಿವಾರಿಸುತ್ತದೆ, ಮುಖದಲ್ಲಿ ಬೇಗನೆ ನೆರಿಗೆ ಉಂಟಾಗುವುದಿಲ್ಲ. ಅಲ್ಲದೆ ಇದು ಕ್ಯಾನ್ಸರ್ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತದೆ.
4. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಸ್ನಾಯುಗಳನ್ನು ಬಲಪಡಿಸುತ್ತದೆ ಮತ್ತು ರೆಟಿನಾದ ಸಾಮರ್ಥ್ಯ ಹೆಚ್ಚಿಸುತ್ತದೆ.
5. ಇತರ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ: ಮುಟ್ಟುವಿನಲ್ಲಿ ಅಧಿಕ ನೋವು ಕಾಣಿಸಿಕೊಳ್ಳುವುದು, ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗುವುದು, ಕಣ್ಣಿನಲ್ಲಿ ಉರಿ, ಅಲ್ಜೈಮರ್ಸ್, ಅಸ್ತಮಾ ಈ ಎಲ್ಲಾ ಸಮಸ್ಯೆಗಳನ್ನು ಹೋಗಲಾಡಿಸಲು ವಿಟಮಿನ್ ಇ ಅಂಶ ದೇಹದಲ್ಲಿ ಅವಶ್ಯಕ.
6.ಮಧುಮೇಹವನ್ನು ತಡೆಗಟ್ಟಲು ಸಹಕಾರಿಯಾಗಿದೆ: 'ವಿಟಮಿನ್ ಇ' ದೇಹದಲ್ಲಿ ಸಕ್ಕರೆ ಅಂಶವನ್ನು ಸಮಪ್ರಮಾಣದಲ್ಲಿಡುತ್ತದೆ. ಇದರಿಂದ ಮಧುಮೇಹ ಬರದಂತೆ ತಡೆಯುವುದು.
| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...
Comments