ಪೋಷಕಾಂಶ ಬೇಕೆಂದರೆ ಸಿಪ್ಪೆಯನ್ನು ತಿನ್ನಿ
ಆಲೂಗೆಡ್ಡೆ ಹೆಚ್ಚಾಗಿ ಸೇವಿಸುವುದು ಒಳ್ಳೆಯದಲ್ಲ , ಅದು ದೇಹದಲ್ಲಿ ಬೊಜ್ಜು ಮತ್ತು ಗ್ಯಾಸ್ ಸಮಸ್ಯೆ ಹೆಚ್ಚು ಮಾಡುತ್ತೆ. ಆದರೆ ಅದನ್ನು ಸಿಪ್ಪೆ ಸಹಿತ ಬೇಯಿಸಿ ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ನಿಮಗೆ ಗೊತ್ತೆ?
ಆಲೂಗೆಡ್ಡೆ ಸಿಪ್ಪೆಯನ್ನು ತೆಗೆಯದಿದ್ದರೆ ಅದರಲ್ಲಿರುವ ಮಣ್ಣು ಹೊಟ್ಟೆ ಸೇರುತ್ತದೆ ಎಂದು ಭಾವಿಸುವವರು ಗಮನಿಸಬೇಕಾದ ಅಂಶವೆಂದರೆ ಇನ್ನು ಮುಂದೆ ಸಿಪ್ಪೆ ತೆಗೆದು ಆಲೂಗೆಡ್ಡೆಯನ್ನು ತಿನ್ನುವ ಬದಲು, ಚೆನ್ನಾಗಿ ತೊಳೆದು ಸಿಪ್ಪೆ ಸಹಿತ ಬೇಹಿಸಿ ತಿನ್ನಿ. ಈ ರೀತಿ ತಿನ್ನುವುದರಿಂದ ಆಗುವ ಪ್ರಯೋಜನಗಳ ಕುರಿತು ತಿಳಿಯಲು ಮುಂದೆ ಓದಿ.
1.ಆಲೂಗೆಡ್ಡೆಯನ್ನು ಸಿಪ್ಪೆ ಸಹಿತ ಬೇಯಿಸಿ ತಿನ್ನವುದರಿಂದ ಇದರಲ್ಲಿರುವ ಅಧಿಕ ನಾರಿನಂಶ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ, ಇದನ್ನು ಇತರ ತರಕಾರಿ ಜೊತೆ ತಿನ್ನವುದರಿಂದ ಬೇರೆ ತರಕಾರಿಗಳು ಕೂಡ ಸುಲಭವಾಗಿ ಜೀರ್ಣವಾಗುವಂತೆ ಮಾಡುತ್ತದೆ.
2. ಆಲೂಗೆಡ್ಡೆ ಚಿಪ್ಪೆಯಲ್ಲಿ ವಿಟಮಿನ್ ಸಿ, ವಿಟಮಿನ್ ಬಿ6, ಪೊಟಾಷಿಯಂ, ತಾಮ್ರಾಂಶ, ಮ್ಯಾಗ್ನಷಿಯಂ ಮತ್ತು ನಾರಿನಂಶ ಅಧಿಕವಿರುತ್ತದೆ.
3. ಆಲೂಗೆಡ್ಡೆ ಸಿಪ್ಪೆಯಲ್ಲಿ 20% ಕಬ್ಬಿಣ ಮತ್ತು 8ಗ್ರಾಂ ಪ್ರೊಟೀನ್ ಇದ್ದು ಇತರ ತರಕಾರಿಗಳಿಗೆ ಹೋಲಿಸಿದರೆ ಆಲೂಗೆಡ್ಡೆ ಸಿಪ್ಪೆಯಲ್ಲಿ ಈ ಅಂಶಗಳು ಅಧಿಕವಿದೆ.
4. ಆಲೂಗೆಡ್ಡೆ ಸಿಪ್ಪೆ ಸೇವಿಸಿದರೆ ಹಾನಿಗೊಳಗಾದ ಜೀವ ಕಣಗಳನ್ನು ಮತ್ತೆ ಸರಿ ಪಡಿಸುವಂತೆ ಮಾಡುತ್ತದೆ.
ಆದರೆ ಆಲೂಗೆಡ್ಡೆ ಎಲ್ಲಾ ಅಹಾರಗಳ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಕರಿದ ಆಲೂಗೆಡ್ಡೆ ಕುರುಕುಲು ತಿಂಡಿ, ಇತರ ಕೊಬ್ಬಿನ ಪದಾರ್ಥಗಳ ಜೊತೆ ಸೇವಿಸುವುದು ಇವೆಲ್ಲವೂ ಹೃದಯ ಸಂಬಂಧಿ ಕಾಯಿಲೆಯನ್ನು ತರುತ್ತದೆ, ಆಲೂಗೆಡ್ಡೆಯನ್ನು ಸಿಪ್ಪೆ ಸಹಿತ ಬೇರೆ ತರೆಕಾರಿಗಳ ಜೊತೆ ಹಾಕಿ ಬೇಯಿಸಿ ತಿನ್ನವುದು ಆರೋಗ್ಯಕ್ಕೆ ಒಳ್ಳೆಯದು.
| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...
Comments